ಶಿವಮೊಗ್ಗ,: ನನಗೆ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ದುರಾಸೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವವೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರಕಾರ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ನನಗೆ ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟಕ್ಕೆ ಏರಬೇಕೆಂಬ ದುರಾಸೆಯೇನಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಮತ್ತೆ ಆಶೀರ್ವಾದ ಮಾಡಿದರೆ ಆ ಕುರಿತಾದಂತೆ ಮತ್ತೆ ನೋಡಿಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಉಪಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಮೈತ್ರಿ ಸರ್ಕಾರಕ್ಕೂ, ಉಪ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ. ಈ ಸರ್ಕಾರ ಬೀಳುವುದಿಲ್ಲ. ಐದು ವರ್ಷ ಭದ್ರವಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…