ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ ಶತ ವಜ್ರ ಸ್ವರ್ಣ ಸಂಭ್ರದಲ್ಲಿರುವ ಪೊಲಿಪು ವಿದ್ಯಾಸಂಸ್ಥೆಗಳು.
ಕಾಪು:ಶತ, ವಜ್ರ, ಸುವರ್ಣ ಸಂಭ್ರಮ: ಪೊಲಿಪು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದಿಗೆ ಹೊಂದಿಕೊಂಡಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ, ಪ್ರೌಢಶಾಲೆಯ ವಜ್ರ ಮಹೋತ್ಸವ ಮತ್ತು ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಡಿ.25,26,27ರಂದು ನಡೆಯಲಿದೆ. ಮಹೋತ್ಸವದ ಅಂಗವಾಗಿ ಡಿ.17ರಂದು ವಿಜ್ಞಾನ ಮೇಳ ಹಾಗೂ 25ರಂದು ಸರ್ಕಾರಿ ಶಾಲೆ ಉಳಿಸಿ ಧ್ಯೇಯ ವಾಕ್ಯದಡಿ ಹಾಪ್ ಮ್ಯಾರಥಾನ್ ಓಟ ಆಯೋಜಿಸಲಾಗುತ್ತಿದೆ.
ಆ ಪ್ರಯುಕ್ತ ಸುಣ್ಣ ಬಣ್ಣ ತಳಿರು ತೋರಣ ಸ್ವಾಗತ ಗೋಪುರಗಳ ಭರ್ಜರಿ ಕಾರ್ಯಗಳು ನಡೆಯುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…