Featured

ಮಂಗಳೂರು : ಮದುವೆಯಲ್ಲಿ ಭಾಗವಹಿಸಲು ಅನುಮತಿ ಪತ್ರಕ್ಕಾಗಿ ನನ್ನ ಕಚೇರಿ ಸಂಪರ್ಕಿಸಿ : ಶಾಸಕ ಕಾಮತ್ -Vishwanews24

ಮದುವೆಯಲ್ಲಿ ಭಾಗವಹಿಸಲು ಅನುಮತಿ ನೀಡುವ ನಿಟ್ಟಿನಲ್ಲಿ ನನ್ನ ಕಚೇರಿ ಕಾರ್ಯಾಚರಿಸಲಿದೆ : ಶಾಸಕ ಕಾಮತ್ -Vishwanews24

ಮಂಗಳೂರು : ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಾರಾಂತ್ಯದಲ್ಲಿ ಹೇರಿರುವ ಲಾಕ್ ಡೌನ್ ಹಾಗೂ ಇನ್ನಿತರ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೂರ್ವ ನಿಗದಿತ ಮದುವೆ ಕಾರ್ಯಕ್ರಮದಲ್ಲಿ 50 ಜನರಿಗೆ ಭಾಗವಹಿಸಲು ಅನುಮತಿ ನೀಡಲಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೂರ್ವ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳಿಗೆ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಮದುವೆ ಕಾರ್ಯಕ್ರಮದಲ್ಲಿ ವಧು ವರರ ಕಡೆಯವರನ್ನು ಹಾಗೂ ಫೋಟೋಗ್ರಾಫರ್, ಬ್ಯೂಟಿಷನ್, ಅರ್ಚಕರು ಸೇರಿದಂತೆ 50 ಜನರಿಗೆ ಭಾಗವಹಿಸಬಹುದು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್ -Vishwanews24

ಇದಕ್ಕಾಗಿ ಕಾರ್ಯಕ್ರಮದ ಆಯೋಜಕರು ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ನನ್ನ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಬಂದರೆ ಅನುಮತಿ ನೀಡುವ‌ ನಿಟ್ಟಿನಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿ ಅನುಮತಿ ಒದಗಿಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಸಭಾಂಗಣಗಳಲ್ಲಿ ಕೋವಿಡ್ ನಿಯಂತ್ರಣ ಮಾರ್ಗ ಸೂಚಿಗಳನ್ನು ಪಾಲಿಸಿಕೊಂಡು ಮದುವೆ ಕಾರ್ಯಕ್ರಮ ನಡೆಸಬಹುದು. ಅದಕ್ಕಾಗಿ ಆಯೋಜಕರು ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗೆ ಮನವಿ ಪತ್ರ, ಭಾಗವಹಿಸುವ 50 ಜನರ ಹೆಸರು, ದೂರವಾಣಿ ಸಂಖ್ಯೆ ಹಾಗೂ ಮದುವೆ ಆಮಂತ್ರಣ ಪತ್ರಿಕೆಯೊಂದಿಗೆ ನನ್ನ ಕಚೇರಿಗೆ ತಲುಪಿಸಿದರೆ ಅನುಮತಿ ನೀಡುವ ನಿಟ್ಟಿನಲ್ಲಿ ನನ್ನ ಕಚೇರಿ ಕಾರ್ಯಾಚರಿಸಲಿದೆ ಎಂದರು.

ಅನುಮತಿ ಪತ್ರ ದೊರೆತವರು ಸಮಾರಂಭಗಳಿಗೆ ತೆರಳುವ ಸಂದರ್ಭದಲ್ಲಿ ತಮ್ಮ ಹೆಸರು ಇರುವ ಅನುಮತಿ ಪತ್ರ, ಆಧಾರ್ ಕಾರ್ಡ್ ಹಾಗೂ ಮದುವೆ ಆಮಂತ್ರಣ ಪತ್ರಿಕೆಯ ಪ್ರತಿ ತೋರಿಸಬಹುದು.ಅಥವ ತಮ್ಮ ಮೊಬೈಲ್ ನಲ್ಲಿ ತೋರಿಸಿದರೂ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಉಡುಪಿ : ಮದುವೆ ಸಮಾರಂಭಕ್ಕೆ ಆಗಮಿಸುವವರಿಗೆ ಪಾಸ್ ಕಡ್ಡಾಯ ; 50 ಜನರ ಪಟ್ಟಿ ನೀಡಲು ಆದೇಶ -Vishwanews24

Vishwa News 24

Recent Posts

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

7 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

14 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

1 hour ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

3 hours ago