ವಿಜಯನಗರ : ಮದುವೆಗೆ ಹೆಣ್ಣು ಸಿಗದ ಕಾರಣ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ಗುಡೇಕೋಟೆ ಗ್ರಾಮದ ಬಿ.ಮಧುಸೂದನ್ (26) ಮೃತ ದುರ್ದೈವಿ.
ಯುವಕನ ತಂದೆ ಅರೆ ಹುಚ್ಚನ ಹಾಗೆ ವರ್ತನೆ ಮಾಡುತ್ತಾನೆಂದು ಕನ್ಯೆ ಕೊಡಲು ನಿರಾಕರಿಸುತ್ತಿದ್ದರಂತೆ. ಇದರಿಂದ ಮನನೊಂದಿದ್ದ ಯುವಕ ಕುಡಿಯಲು ಆರಂಭಿಸಿದ್ದಾನೆ. ನನಗೆ ಮದುವೆ ಅಗಲ್ಲ ಎಂದು ಮಧುಸೂದನ್ ಜನವರಿ 5ರಂದು ವಿಷ ಸೇವಿಸಿದ್ದಾನೆ. ಕೂಡಲೆ ಮಧುಸೂಧನ್ನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಧುಸೂಧನ್ ಮೃತಪಟ್ಟಿದ್ದಾನೆ. ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…