Featured

ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕ ಸಾವಿಗೆ ಶರಣು – Vishwanews24

ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕ ಸಾವಿಗೆ ಶರಣು

ಯಲ್ಲಾಪುರ : ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕನೋರ್ವ ಸಾವಿಗೆ ಶರಣಾಗಿರುವ ಘಟನೆ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ.

ತೇಲಂಗಾರದ ಕಿರಗಾರಿಮನೆಯ ನಿವಾಸಿ ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. . ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹವ್ಯಕ ಸಮುದಾಯದ ಯುವಕರಿಗೆ ಮದುವೆಗೆ ಕನ್ಯೆ ಸಿಗುವುದು ಇತ್ತೀಚೆಗೆ ಕಷ್ಟವಾಗಿದೆ.ನಾಗರಾಜ ಗಾಂವ್ಕರ್, ಕೃಷಿ ಕೆಲಸ ಮಾಡಿಕೊಂಡಿದ್ದು, ಮದುವೆಯಾಗಲು ಕನ್ಯೆ ಸಿಗುದಿಲ್ಲ ಅಂತ ಮನನೊಂದಿದ್ದ. ಈ ಹಿನ್ನೆಲೆಯಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡು ತನ್ನ ಬದುಕನ್ನೇ ಅಂತ್ಯಗೊಳಿಸಿದ್ದಾನೆ.

ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago