ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಜೈಲು ಸೇರಿದ್ದ ‘ಬಿಗ್ ಬಾಸ್’ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ತಮ್ಮ ಮದುವೆ ಬಗ್ಗೆ ಮೌನ ಮುರಿದಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮದುವೆ ಮತ್ತು ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ನಟಿ ಮಾತನಾಡಿದ್ದಾರೆ.
ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇರುವ ನಟಿ ಇದೀಗ ಅಭಿಮಾನಿಗಳ ಜೊತೆ ಪ್ರಶ್ನಾವಳಿ ಮಾಡಿದ್ದಾರೆ. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಭಿಮಾನಿಯೊಬ್ಬರು ನೀವು ಯಾವಾಗ ಮದುವೆಯಾಗುತ್ತೀರಾ? ಎಂದು ಸೋನುಗೆ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಲವು ಪ್ರಶ್ನೆಗಳಿಗೆ ನಟಿ ಉತ್ತರಿಸಿದ್ದಾರೆ. ನಾನು ಮದುವೆ ಬಗ್ಗೆ ಪ್ಲ್ಯಾನ್ ಇಲ್ಲ. ನಾನು ಮದುವೆ ಆಗಬಾರದು ಎಂದುಕೊಂಡಿದ್ದೇನೆ ಎಂದಿದ್ದಾರೆ.
ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಳ್ಳಬೇಕು ಎಂದು ಆಸಕ್ತಿ ಇತ್ತು. ಈಗ ಇಲ್ಲ, ಆದರೆ ರಾಜಕೀಯಕ್ಕೆ ಹೋಗಬೇಕು. ಅಲ್ಲಿ ಕಾಣಿಸಿಕೊಳ್ಳಬೇಕು ಎಂದು ಪ್ಲ್ಯಾನ್ ಇದೆ. ಮುಂದಿನ ದಿನಗಳಲ್ಲಿ ನೋಡೋಣ ಎಂದು ಸೋನು ಮಾತನಾಡಿದ್ದಾರೆ.
‘ಕ್ಯಾಡ್ಬರಿಸ್’ ಎಂಬ ಸಿನಿಮಾದಲ್ಲಿ ಸೋನು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸ್ಪೆಷಲ್ ಹಾಡಿಗೆ ಹೆಜ್ಜೆ ಕೂಡ ಹಾಕಲಿದ್ದಾರೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…