ಉಡುಪಿ : ವಧು ವರರ ಪ್ರಿ ವೆಡ್ಡಿಂಗ್- ಪೋಸ್ಟ್ ವೆಡ್ಡಿಂಗ್ ನ ಡಿಫರೆಂಟ್ ಕಾನ್ಸೆಪ್ಟ್ ಗಳು ಆಗಾಗ ಸುದ್ದಿಯಾಗುತ್ತಿರುತ್ತದೆ. ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ನಡೆದ ಮಿಥುನ್ ಮತ್ತು ಪೂಜಾ ಮದುವೆ ಸಮಾರಂಭದಲ್ಲಿ ಡಿಫರೆಂಟ್ ಕಾನ್ಸೆಪ್ಟ್ ಗಳನ್ನು ಗೆಳೆಯರು ಅರೇಂಜ್ ಮಾಡಿದ್ದರು.
ವರ ಮತ್ತು ವಧು ಜೆಸಿಬಿ ಯಲ್ಲಿ ಮದುವೆ ಹಾಲ್ ಗೆ ಬಂದು ಗಮನ ಸೆಳೆದರು. ಜೆಸಿಬಿಯನ್ನು ಹೂವಿನಿಂದ ಸಿಂಗಾರ ಮಾಡಿ, ಸ್ಪೆಷಲ್ ಸೋಫಾವನ್ನು ಮುಂಭಾಗಕ್ಕೆ ಜೊಡಿಸಿ ಅದರಲ್ಲಿ ವರವಧು ಕುಳಿತು ಮದುವೆ ಹಾಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ಇಷ್ಟಕ್ಕೆ ಮುಗಿದಿಲ್ಲ, ಮದುವೆ ಮಂಟಪದಲ್ಲಿ ಮದುಮಗ ಮತ್ತು ಮದುಮಗಳಿದ ಕೋಳಿ ಅಂಕದ ಪ್ರಾತ್ಯಕ್ಷಿಕೆ ನಡೆದಿದೆ. ಮಿಥುನ್ ಮತ್ತು ಪೂಜಾ ಅಂಕದ ಕೋಳಿಗಳನ್ನು ಫೈಟ್ ಮಾಡಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ಓಡಾಡುತ್ತಿದೆ.
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…
ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…
ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…
ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…