Featured

ಮದುವೆ ಮೆರವಣಿಗೆ ಸಮಾರಂಭದಲ್ಲಿ ಭೂಗತ ಪಾತಕಿ ಅಮೀರ್ ಬಾಲಾಜ್ ಟೈಪುವನ್ನು ಗುಂಡಿಕ್ಕಿ ಹತ್ಯೆ – Vishwanews24

ಮದುವೆ ಮೆರವಣಿಗೆ ಸಮಾರಂಭದಲ್ಲಿ ಭೂಗತ ಪಾತಕಿ ಅಮೀರ್ ಬಾಲಾಜ್ ಟೈಪುವನ್ನು ಗುಂಡಿಕ್ಕಿ ಹತ್ಯೆ

ಇಸ್ಲಾಮಾಬಾದ್: ಲಾಹೋರ್‌ನ ಭೂಗತ ಪಾತಕಿಯನ್ನ  ಮದುವೆ ಮೆರವಣಿಗೆ ಸಂದರ್ಭದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂಬುದಾಗಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಅಮೀರ್ ಬಾಲಾಜ್ ಟಿಪ್ಪು  ಮೃತ ಭೂಗತ ಪಾತಕಿ. ಈತನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಿಂದಾಗಿ ಮದುವೆಗೆ ಬಂದಿರುವ ಅತಿಥಿಗಳಲ್ಲಿ ಮೂವರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳ ದಾಳಿಯಿಂದ ಗಾಯಗೊಂಡ ನಾಲ್ವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಮೀರ್‌ ಅದಾಗಲೇ ಮೃತಪಟ್ಟಿದ್ದಾನೆ.

ಒಟ್ಟಿನಲ್ಲಿ ಘಟನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ಈ ದಾಳಿಗೆ ಕಾರಣವೇನು..? ಹಾಗೂ ದಾಳಿಯ ಹಿಂದಿನ ಉದ್ದೇಶವೇನು..?, ಯಾರು ಈ ದಾಳಿಯನ್ನು ಮಾಡಿದ್ದಾರೆ ಎಂಬುದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಯುತ್ತಿದೆ. ಸ್ಥಳೀಯ ವರದಿಗಳ ಪ್ರಕಾರ, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್  ತೊರೆದಿರುವ ಅಮೀರ್ ಬಾಲಾಜ್, ಇತ್ತೀಚೆಗೆ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ಸೇರಿದ್ದನು ಎಂದು ಹೇಳಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago