ಕಟೀಲು: ಕಳೆದ ದಿನದ ಹಿಂದೆ ವಿಟ್ಲ ಸಾಲೆತ್ತೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ತುಳುನಾಡಿನ ಆರಾಧ್ಯ ದೈವ “ಕೊರಗಜ್ಜ” ದೈವದ ಬಗ್ಗೆ ವೇಷ ಧರಿಸಿ ಅವಹೇಳನ ಮಾಡಿರುವ ವಿಚಾರ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ಬೇರೆ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಈ ಕೃತ್ಯ ಎಸಗಿದವರಿಗೆ ಒಳ್ಳೆ ಬುದ್ದಿ ಕರುಣಿಸುವಂತೆ ಕೋರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು.
ಈ ಸಂಧರ್ಭ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಸ್ತೂರಿ ಪಂಜ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಭಿಲಾಷ್ ಶೆಟ್ಟಿ ಕಟೀಲು, ಮಂಡಲ ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಪಕ್ಷದ ಮುಖಂಡರು, ದೇವಸ್ಥಾನದ ಅರ್ಚಕ ವರ್ಗದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…