ಕಾಸರಗೋಡು : ಮದುವೆ ಮನೆಯಲ್ಲಿ ತುಳುನಾಡಿನ ದೈವ ಕೊರಗಜ್ಜ ದೇವರಂತೆ ವೇಷಧರಿಸಿ, ವಿಟ್ಲ ಸಾಲೆತ್ತೂರಿನ ವಧುವಿನ ಮನೆಗೆ ತೆರಳಿದ ಆರೋಪ ಹೊತ್ತಿರುವ ಮಂಜೇಶ್ವರದ ಉಪ್ಪಳ ಬೇಕೂರಿನ ಉಮರುಲ್ ಬಾತೀಶ್ ಅವರ ಮನೆಗೆ ಕಲ್ಲು ತೂರಾಟ ನಡೆಸಿ ಮನೆಯ ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿರುವ ಘಟನೆ ನಡೆದಿದೆ.
ಬೈಕ್ ಬಂದ ಕಿಡಿಗೇಡಿಗಳು ವರನ ಮನೆಯ ಕಾಂಪೌಂಡ್ ಗೋಡೆಗೆ ಕೇಸರಿ ಬಣ್ಣ ಬಳಿದಿದ್ದಾರೆ ಎನ್ನಲಾಗಿದ್ದು, ಗಾಜು ಒಡೆದ ಸದ್ದು ಕೇಳಿ ಗಾಬರಿಯಿಂದ ಬಾಗಿಲು ತೆರೆದು ಹೊರಗೆ ಬಂದು ನೋಡಿದಾಗ ಇಬ್ಬರು ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಈ ಪ್ರಕರಣ ದಾಖಲಿಸಿಕೊಂಡಿರುವ ಕುಂಬಳೆ ಪೊಲೀಸರು ಉಮರುಲ್ ಬಾತೀಶ್ ಅವರ ಮನೆಗೆ ರಕ್ಷಣೆ ಒದಗಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…