ಮಂಗಳೂರು: ಮದುವೆ ಸಮಾರಂಭದ ಔತಕೂಟದಲ್ಲಿ ವರನಿಗೆ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷ ಹಾಕಿ, ಕೊರಗಜ್ಜನಿಗೆ ಅವಮಾನ ಮಾಡಿರುವ ರೀತಿ ವರ್ತಿಸಿರುವುದು ಖಂಡನೀಯವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ತುಳುನಾಡಿನಲ್ಲಿ ದೈವರಾಧನೆಯ ಬಗ್ಗೆ ಒಂದು ರೀತಿಯ ವಿಕೃತಿಯನ್ನು ಮೆರೆದಿರಿವುದು ಯಾವುದೇ ಸಮುದಾಯ ಕೂಡ ಒಪ್ಪತಕ್ಕ ವಿಚಾರವಲ್ಲ. ಯಾವುದೇ ರೀತಿಯ ಆಚರಣೆಗಳಲ್ಲಿ ಯಾವುದೇ ಧರ್ಮ ಮತ್ತು ಅದರ ಸಂಸ್ಕೃತಿಯನ್ನು ಅವಮಾನ ಮಾಡುವುದು ಸಮಾಜದಲ್ಲಿ ಸರಿಯಲ್ಲ, ಇಂತಹ ಘಟನೆಗೆ ಕಾರಣರಾದವರ ವಿರುದ್ದ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ವಿಕೃತ ಸಂಸ್ಕೃತಿ ಮುಂದುವರೆಯಲು ಅವಕಾಶ ನೀಡಬಾರದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…