Featured

ಮದ್ಯಪಾನ ಮಾಡದಂತೆ ಬುದ್ದಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪುತ್ರ – Vishwanews24

ಮದ್ಯಪಾನ ಮಾಡದಂತೆ ಬುದ್ದಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪುತ್ರ

ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪೋಷಕರ ಬುದ್ದಿಮಾತಿಗೆ ಮನನೊಂದು ಪುತ್ರ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಿತ್ಯ ಮದ್ಯಪಾನ ಮಾಡದಂತೆ ಬುದ್ದಿಹೇಳಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

24 ವರ್ಷದ ಆದರ್ಶ ಆತ್ಮಹತ್ಯೆಗೆ ಶರಣಾದ ಯುವಕ. ನಿತ್ಯ ಮದ್ಯಪಾನ  ಸೇವಿಸಿ ಮನೆಗೆ ಬರುತ್ತಿದ್ದ ಮಗನ ವರ್ತನೆಯಿಂದ ಪೋಷಕರು ಬೇಸತ್ತಿದ್ದರು. ಇದೇ ವಿಚಾರಕ್ಕೆ ಬೈದು ಬುದ್ದಿವಾದ ಹೇಳಿದ್ದರು. ಬುದ್ದಿವಾದವನ್ನೇ ಅವಮಾನ ಎಂದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮನೆಯ ಬಾತ್ ರೂಮ್‌ನಲ್ಲಿದ್ದ ಕಬ್ಬಿಣದ ಪೈಪ್‌ಗೆ ಹಗ್ಗ ಹಾಕಿ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಮಾನ್ವಿ ಪಟ್ಟಣದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ ಆದರ್ಶ ಮದ್ಯವ್ಯಸನಿಯಾಗಿದ್ದ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago