ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳು ಇರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ತೀರ್ಪು ಜಾರಿಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಮನವಿ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ, ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಅಂಚಿನಿಂದ 500 ಮೀ. ದೂರದಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಸೂಚಿಸಿದೆ. ಈ ನಿಯಮ ಸರ್ವಿಸ್ ರಸ್ತೆಗೆ ಕೂಡ ಅನ್ವಯವಾಗಲಿದೆ. ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಂದರೆ 20 ಸಾವಿರ ಮತ್ತು ಅದಕ್ಕಿಂತ ಕಡಿಮೆ ಇರುವ ಜನಸಂಖ್ಯೆ ಇರುವ ಪ್ರದೇಶದಲ್ಲಿ 500 ಮೀಟರ್ಗಳಿಂದ 220 ಮೀಟರ್ಗೆ ಇಳಿಕೆ ಮಾಡಿ ಆದೇಶ ನೀಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…