ಮದ್ಯರಾತ್ರಿ 12 ಗಂಟೆಗೆ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮೂಳೂರು ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ – vishwanews24
ಮದ್ಯರಾತ್ರಿ 12 ಗಂಟೆಗೆ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮೂಳೂರು ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ
ಮೂಳೂರು: ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮೂಳೂರು ವತಿಯಿಂದ 79ನೇ ಸ್ವಾತಂತ್ರ್ಯೋತ್ಸವವನ್ನು ಮೂಳೂರು ಪಡುವಿನಲ್ಲಿ ಮಧ್ಯರಾತ್ರಿ 12ಗಂಟೆಗೆ ಟ್ರಸ್ಟಿನ ಸದಸ್ಯ ನಾಗೇಶ್ ಅಮೀನ್ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ ಪಿ, ಸದಸ್ಯರಾದ ಅಶೋಕ್ ಕರ್ಕೇರ, ವಿಪಿನ್ ಮೊಗವೀರ, ವಿಕಾಸ್ ಪೂಜಾರಿ, ಮನ್ವಿತ್ ಕರ್ಕೇರ, ಹವ್ಯಾಸ್ ಪೂಜಾರಿ, ಗಗನ್ ಮೆಂಡನ್, ಶಲಿನ್ ಅಂಚನ್, ಆಕಾಶ್ ಪೂಜಾರಿ, ಗುರುರಾಜ್, ತನೀಶ್ ಎಸ್ ಪೂಜಾರಿ, ಜಯೇಶ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
