Featured

ಮಧುಕರಶೆಟ್ಟಿ ಅವರ ಜನ್ಮ ದಿನ ಭ್ರಷ್ಟಾಚಾರ ನಿರ್ಮೂಲನ ದಿನವಾಗಿ ರೂಪಾಂತರವಾಗಬೇಕು : ನಿವೃತ್ತ ನ್ಯಾ. ಎನ್. ಕೆ. ಸುಧೀಂದ್ರರಾವ್ – Vishwanews24

ಮಧುಕರಶೆಟ್ಟಿ ಅವರ ಜನ್ಮ ದಿನ ಭ್ರಷ್ಟಾಚಾರ ನಿರ್ಮೂಲನ ದಿನವಾಗಿ ರೂಪಾಂತರವಾಗಬೇಕು : ನಿವೃತ್ತ ನ್ಯಾ. ಎನ್. ಕೆ. ಸುಧೀಂದ್ರರಾವ್ – Vishwanews24

ಬೆಂಗಳೂರು: ಮಧುಕರ ಶೆಟ್ಟಿ ಅಭಿಮನ್ಯ ಇದ್ದ ಹಾಗೆ. ದೇಶದಲ್ಲಿ ಅವರಂತಹವರ ಸಂಖ್ಯೆ ಕಡಿಮೆ ಇದ್ದರೂ ಒಂದು ದಿನ ಭ್ರಷ್ಟಾಚಾರ ನಿರ್ಮೂಲನೆ ಯುದ್ಧದಲ್ಲಿ ಗೆಲುವು ಸಿಗುತ್ತದೆ. ಹಾಗಾಗಿ ಮಧುಕರಶೆಟ್ಟಿ ಅವರ ಜನ್ಮ ದಿನ ಭ್ರಷ್ಟಾಚಾರ ನಿರ್ಮೂಲನ ದಿನವಾಗಿ ರೂಪಾಂತರವಾಗಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾ. ಎನ್. ಕೆ. ಸುಧೀಂದ್ರರಾವ್ ಹೇಳಿದ್ದಾರೆ.

ಡಾ. ಕೆ. ಮಧುಕರಶೆಟ್ಟಿ ಅವರ ಅಭಿಮಾನ ಬಳಗ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ದಿ.ಡಾ.ಕೆ. ಮಧುಕರಶೆಟ್ಟಿ ಅವರ 50ನೇ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಭ್ರಷ್ಟಾಚಾರ ಮತ್ತು ಜಾತಿ ವ್ಯವಸ್ಥೆ ಎಂಬ ಎರಡು ಕ್ಯಾನ್ಸರ್‌ಗಳಿಂದ ಸಮಾಜ ನಲುಗುತ್ತಿದ್ದು, ಒಬ್ಬ ವ್ಯಕ್ತಿ ತನ್ನ ಬದಕಿಗೆ ಮೀರಿ ಮಾಡಿದ ಆಸ್ತಿಯೆಲ್ಲವೂ ಅಕ್ರಮ ಆಸ್ತಿಯೇ. ಭ್ರಷ್ಟಾಚಾರ ಮತ್ತು ಜಾತಿ ವ್ಯವಸ್ಥೆ ಎಂಬ ಕ್ಯಾನ್ಸರ್ ತೊಡದು ಹಾಕಬೇಕಾದರೆ ಮಧುಕರ ಶೆಟ್ಟಿಯಂತಹ ಪ್ರಾಮಾಣಿಕ ವ್ಯಕ್ತಿತ್ವಗಳು ರೂಪಗೊಳ್ಳಬೇಕು” ಎಂದರು.

ಇನ್ನು ದಿವಂಗತ ಎಂಬ ಪದಕ್ಕೆ ಮಧುಕರಶೆಟ್ಟಿ ಅರ್ಹರಾಗಿದ್ದು, ಅವರು ಸ್ವರ್ಗ ಲೋಕದಲ್ಲಿ ಸಿಂಹಾಸನ ರೂಢರಾಗಿರುತ್ತಾರೆ. ನಾನು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿ ನಿಯೋಜನೆಗೊಂಡ ವೇಳೆ ಮಧುಕರಶೆಟ್ಟಿ ಭೇಟಿ ಮಾಡಿದ್ದರು. ಭ್ರಷ್ಟಾಚಾರ ಪ್ರಕರಣಗಳ ವಿಚಾರದಲ್ಲಿ ಸಾಕಷ್ಟು ಬಾರಿ ನನ್ನೊಂದಿಗೆ ಚರ್ಚಿಸಿದ್ದರು. ಅವರ ಜನ್ಮ ಜಯಂತಿ ಭ್ರಷ್ಟಾಚಾರ ವಿರೋಧಿ ಆಂದೋಲನವಾಗಿ ರೂಪಾಂತರವಾಗಲಿ” ಎಂದು ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago