ಮಧ್ಯಪ್ರದೇಶ: ರಾಜಕೀಯ ಅಖಾಡಕ್ಕೆ ಡಿಕೆಶಿ ಎಂಟ್ರಿ ; ಯಾವುದೇ ಕಾರಣಕ್ಕೂ ಮಧ್ಯಪ್ರದೇಶದ ಕಾಂಗ್ರೆಸ್​ ಸರ್ಕಾರ ಉರುಳಿಸಲು ಬಿಡುವುದಿಲ್ಲ : ಡಿಕೆಶಿ -Vishwanews24

ಬೆಂಗಳೂರು: ಮಧ್ಯಪ್ರದೇಶದ ರಾಜಕೀಯದಲ್ಲಿ  ಕಾಂಗ್ರೆಸ್ ಸರಕಾರದ 18 ಶಾಸಕರು ಬೆಂಗಳೂರಿನ ರೆಸಾರ್ಟ್​ನಲ್ಲಿಟ್ಟಿದ್ದಾರೆ ಎಂದು ಸುದ್ದಿಯಾಗುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್​ ಎಂದೇ ಹೆಸರಾದ ಡಿ.ಕೆ. ಶಿವಕುಮಾರ್​ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಈ ಕುರಿತು ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್​, “ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಹೀಗಾಗಿ ಇದರಲ್ಲಿ ಬಿಜೆಪಿ ನಾಯಕರು ಮೂಗುತೂರಿಸುವ ಅಥವಾ ನಮ್ಮ ಶಾಸಕರಿಗೆ ರಕ್ಷಣೆ ನೀಡುವ ಅಗತ್ಯವಿಲ್ಲ. ನಮ್ಮ ಶಾಸಕರನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಮಾತ್ರವಲ್ಲದೆ ಯಾವುದೇ ಕಾರಣಕ್ಕೂ ಮಧ್ಯಪ್ರದೇಶದ ಕಾಂಗ್ರೆಸ್​ ಸರ್ಕಾರ  ಉರುಳಿಸಲು ಬಿಡುವುದಿಲ್ಲ ಎಂದಿದ್ದಾರೆ. . ಶೀಘ್ರದಲ್ಲೇ ನಮ್ಮ ಅಸಮಾಧಾನಿತ ಶಾಸಕರನ್ನು ಸಂಪರ್ಕಿಸಿ ಮಾತನಾಡಿಸಲಾಗುವುದು ಮತ್ತು ಅವರ ಮನವೊಲಿಸಿ ಮತ್ತೆ ಪಕ್ಷಕ್ಕೆ ಕರೆತರಲಾಗುವುದು” ಎಂದು ತಿಳಿಸಿದ್ದಾರೆ.

ಈ ಹಿಂದೆ ಗುಜರಾತ್​ನಲ್ಲಿ ವಿಧಾನ ಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹಮದ್ ಪಟೇಲ್ ಸೋಲಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿತ್ತು. ಆದರೆ, ಅಲ್ಲಿನ ಕಾಂಗ್ರೆಸ್​ ಶಾಸಕರನ್ನು ಕರ್ನಾಟಕದ ರೆಸಾರ್ಟ್​ನಲ್ಲಿ ಭದ್ರವಾಗಿಡುವ ಮೂಲಕ ಡಿಕೆಶಿ ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ಹೆಣೆದಿದ್ದ ಡಿಕೆಶಿ ಜಯ ಸಾಧಿಸಿದ್ದರು. ಇದೇ ಹಿನ್ನಲೆಯಲ್ಲಿ ಮಧ್ಯಪ್ರದೇಶದ ಜವಾಬ್ದಾರಿಯನ್ನೂ ಕಾಂಗ್ರೆಸ್​ ಹೈಕಮಾಂಡ್​ ಡಿ.ಕೆ. ಶಿವಕುಮಾರ್​ ಅವರಿಗೆ ನೀಡಿದೆ ಎನ್ನಲಾಗುತ್ತಿದೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

6 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

6 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

6 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

9 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

9 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

9 hours ago