ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಇನ್ನೂ ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.
ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಸರ್ಕಾರ ಈಗಾಗಲೇ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮಗಳನ್ನು ಕೈಗೊಂಡಿದೆ. ಮಧ್ಯಪ್ರಾಚ್ಯ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ತೊಂದರೆಗಳಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು ಏರಿಕೆಯಾಗಿವೆ” ಎಂದರು.
ಇದನ್ನೂ ಓದಿ:
“ಭಾರತವು ಇಂಧನ ಹಾಗೂ ರಸಗೊಬ್ಬರಗಳ ಆಮದಿನ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಇದರ ಪರಿಣಾಮ ದೇಶದ ಮೇಲೂ ಕಾಣಿಸಿಕೊಳ್ಳಲು ಆರಂಭವಾಗಿದೆ. ಈ ಪರಿಸ್ಥಿತಿ ಇನ್ನೂ ಮುಂದುವರಿದರೆ ಸರ್ಕಾರ ಇಂಧನ ಬೆಲೆ ಏರಿಕೆಯ ಭಾರವನ್ನು ಸಾರ್ವಜನಿಕರ ಮೇಲೆ ಹಾಕಬೇಕಾದ ಪರಿಸ್ಥಿತಿ ಬರಬಹುದು” ಎಂದು ಎಚ್ಚರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…