ಬಂಟ್ವಾಳ: ರಾತ್ರಿ ವೇಳೆಯಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಮಾರಟ ಮಾಡುತ್ತಿದ್ದ ಸ್ಥಳವೊಂದಕ್ಕೆ ಮಧ್ಯರಾತ್ರಿ ವೇಳೆ ಅರಣ್ಯ ಅಧಿಕಾರಿಗಳ ಜೊತೆ ತಹಶಿಲ್ದಾರ್ ದಾಳಿ ನಡೆಸಿ ಮರಳುಗಾರಿಕೆಗೆ ಬಳಸುವ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಅಡಿ ಭಾಗದಿಂದ ರಾತ್ರಿ ವೇಳೆ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಆರೋಪದ ಮೇಲೆ ತಹಶಿಲ್ದಾರ್ ರಶ್ಮಿ. ಎಸ್.ಆರ್.ಅವರು ಗೌಪ್ಯವಾಗಿ ಅರಣ್ಯ ಇಲಾಖಾ ಅಧಿಕಾರಿಗಳ ಜೊತೆ ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದು ಸ್ಥಳದಲ್ಲಿ ಒಂದು ಟಿಪ್ಪರ್, ಒಂದು ದೋಣಿ ಬಿಟ್ಟು ಪರಾರಿಯಾಗಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…