ಮಧ್ಯರಾತ್ರಿ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನ ಆಚರಿಸಿದ ಕರಾವಳಿಯ ಯುವಕರ ತಂಡ
ಕಾಪು: 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಕರಾವಳಿ ಯುವಕರ ತಂಡ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ಸದಸ್ಯರು ಮಧ್ಯರಾತ್ರಿ ಧ್ವಜಾರೋಹಣ ಗೈಯುವ ಮೂಲಕ ವಿಶೇಷವಾಗಿ ಆಚರಿಸಿದರು.
ಸಂಸ್ಥೆಯ ಮುಂಬಯಿ ಸಂಚಾಲಕರಾದ ದಾಮೋಧರ ಪೂಜಾರಿ ಧ್ವಜಾರೋಹಣ ನೆರವೇರಿಸಿ ಮಾತಾಡಿ ಪ್ರತಿಯೊಬ್ಬರು ದೇಶಾಭಿಮಾನವನ್ನು ಮೈಗೂಡಿಸಿಕೊಂಡು ರಾಷ್ಟ್ರದ ಅಭಿವೃಧ್ಧಿಗೆ ಕೈಜೋಡಿಸಬೇಕೆಂದು ಕರೆ ನೀಡಿ ದೇಶದ ಅಭಿವೃಧ್ಧಿಗೆ ಪ್ರಾಣತ್ಯಾಗ ಮಾಡಿದ ಮಹಾನ ನಾಯಕರನ್ನು ಸ್ಮರಿಸಿದರು.
ಈ ಸಂಧರ್ಭದಲ್ಲಿ ಸಂಸ್ಥೆಯ ಗೌರವಧ್ಯಕ್ಷರಾದ ಅಶೋಕ್ ಪುತ್ರನ್
ಅಧ್ಯಕ್ಷ ಚಂದ್ರಕಾಂತ್ ಮೆಂಡನ್, ಉಪಾಧ್ಯಕ್ಷ ಪ್ರದೀಪ್ ಎಸ್ ಪುತ್ರನ್, ಕಾರ್ಯದರ್ಶಿ ಧೀರೇಶ್ ಡಿಪಿ,ಸದಸ್ಯರಾದ ಸುಕೇಶ್ ಡಿ ಮೂಳೂರು , ಪ್ರತೀಕ್,ನಾಗೇಶ್,ಸೇರಿದಂತೆ ನೂರಾರು ಸದಸ್ಯರು ,ರಾಷ್ಟ್ರ ಅಭಿಮಾನಿಗಳು ಉಪಸ್ಥಿತಿತರಿದ್ದರು.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…