ನವದೆಹಲಿ: ಭಾರತ-ಚೀನಾ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, “ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು” ಎಂದಿದ್ದಾರೆ.
ವಿಡಿಯೋ ಕಾನ್ಪರೆನ್ಸ್ ಮೂಲಕ ಕಾಂಗ್ರೆಸ್ ಪಕಿಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭ ಚೀನಾವು ಭಾರತದ ಭೂಮಿಯನ್ನು ಆಕ್ರಮಿಸಿದ್ದರೆ ಅವರು ರಾಜೀನಾಮೆ ನೀಡುತ್ತಿದ್ದರು. ಆದರೆ, ಚೀನಾ, ಭಾರತದ ಪ್ರದೇಶಗಳನ್ನು ವಶಪಡಿಸಿಕೊಂಡರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ” ಎಂದು ದೂರಿದ್ದಾರೆ.
“ಆರ್‌ಎಸ್‌ಎಸ್ ಗುಂಪು ದ್ವೇಷವನ್ನು ಹರಡುತ್ತಿದೆ. ಇದನ್ನು ಪ್ರೀತಿಯಿಂದ ಎದುರಿಸಬೇಕಾಗಿದೆ. ಕಾಂಗ್ರೆಸ್‌ನ ಸಿದ್ದಾಂತಗಳು ದೇಶದ ಜನರನ್ನು ತಲುಪುವಂತೆ ನೋಡಿಕೊಳ್ಳಬೇಕು. ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಹುಸಿ ರಾಷ್ಟ್ರೀಯತೆ ಪ್ರಚಾರಗಳ ವಿರುದ್ದ ನಾವು ಒಟ್ಟುಗೂಡಬೇಕು” ಎಂದಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…