ಮನಮೋಹನ್ ಸಿಂಗ್ ನಿಧನ: ಇಂದು (ಡಿ.27) ಸರ್ಕಾರಿ ರಜೆ; ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ – vishwanews24
ಮನಮೋಹನ್ ಸಿಂಗ್ ನಿಧನ: ಇಂದು (ಡಿ.27) ಸರ್ಕಾರಿ ರಜೆ; ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ
ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ಕರ್ನಾಟಕ ಸರ್ಕಾರ ಡಿಸೆಂಬರ್ 27 ರಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಿದೆ. ಜೊತೆಗೆ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.
