ಬಂಟ್ವಾಳ,: ಮನುಷ್ಯ ಮನುಷ್ಯನ ನಡುವೆ ಪ್ರೀತಿ ವಿಶ್ವಾಸ ಬೆಳೆಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಿ.ಸಿ.ರೋಡಿನ ತಲಪಾಡಿ ಆಲ್-ಖಜಾನ ಹಾಲ್‍ನಲ್ಲಿ ರವಿವಾರ ಸಂಜೆ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಅವರು ಮಾತನಾಡಿ, ಸಾಮರಸ್ಯದ ಬದುಕು ನಡೆಸಿ, ಮನುಷ್ಯ ಮನುಷ್ಯನ ನಡುವೆ ಪ್ರೀತಿ ವಿಶ್ವಾಸ ಗಳಿಸಿ, ದ್ವೇಷದಿಂದ ಬದುಕುವುದನ್ನು ಯಾರು ಸಹಿಸುದಿಲ್ಲ, ಎಲ್ಲರೂ ಒಟ್ಟಾಗಿ ಸಹಬಾಳ್ವೆ ನಡೆಸಿದಾಗ ಮಾತ್ರ ದೇವರು ಒಳ್ಳೆಯದು ಮಾಡುತ್ತಾರೆ ಎಂದು ಹೇಳಿದರು.
ಮಿತ್ತಬೈಲು ಇರ್ಷಾದ್ ದಾರಿಮಿ ಶುಭ ಹಾರೈಸಿದರು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮತ್ತು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.
ಈ ಸಂದರ್ಭ ತುಳು ಅಕಾಡಮಿ ಅಧ್ಯಕ್ಷ ಎ.ಸಿ.ಭಂಡಾರಿ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್.ರಾಡ್ರಿಗಸ್, ಜಿಪಂ ಸದಸ್ಯರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮುಹಮ್ಮದ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಜೆಡಿಎಸ್ ಮುಖಂಡ ಮಹಮ್ಮದ್ ಶಫಿ, ಕಾಂಗ್ರೆಸ್ ಮುಖಂಡರಾದ ಮುಹಮ್ಮದ್ ಆಲಿ, ಗಣೇಶ್, ನವೀನ್ ಡಿಸೋಜ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಮಾಯಿಲಪ್ಪ ಸಾಲಿಯಾನ್, ಹೇಮನಾಥ ಶೆಟ್ಟಿ ಪುರಸಭೆ ಸದಸ್ಯರು, ತಾಪಂ ಸದಸ್ಯರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…