Featured

ಮನುಷ್ಯ ಮನುಷ್ಯನ ನಡುವೆ ಪ್ರೀತಿ ವಿಶ್ವಾಸ ಬೆಳೆಸುವ ಕೆಲಸವಾಗಬೇಕು , ಎಲ್ಲರೂ ಒಟ್ಟಾಗಿ ಸಹಬಾಳ್ವೆ ನಡೆಸಿದಾಗ ಮಾತ್ರ ದೇವರು ಒಳ್ಳೆಯದು ಮಾಡುತ್ತಾರೆ: .ರಮಾನಾಥ ರೈ -Vishwanews24

ಬಂಟ್ವಾಳ,: ಮನುಷ್ಯ ಮನುಷ್ಯನ ನಡುವೆ ಪ್ರೀತಿ ವಿಶ್ವಾಸ ಬೆಳೆಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಬಿ.ಸಿ.ರೋಡಿನ ತಲಪಾಡಿ ಆಲ್-ಖಜಾನ ಹಾಲ್‍ನಲ್ಲಿ ರವಿವಾರ ಸಂಜೆ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಅವರು ಮಾತನಾಡಿ, ಸಾಮರಸ್ಯದ ಬದುಕು ನಡೆಸಿ, ಮನುಷ್ಯ ಮನುಷ್ಯನ ನಡುವೆ ಪ್ರೀತಿ ವಿಶ್ವಾಸ ಗಳಿಸಿ, ದ್ವೇಷದಿಂದ ಬದುಕುವುದನ್ನು ಯಾರು ಸಹಿಸುದಿಲ್ಲ, ಎಲ್ಲರೂ ಒಟ್ಟಾಗಿ ಸಹಬಾಳ್ವೆ ನಡೆಸಿದಾಗ ಮಾತ್ರ ದೇವರು ಒಳ್ಳೆಯದು ಮಾಡುತ್ತಾರೆ ಎಂದು ಹೇಳಿದರು.

ಮಿತ್ತಬೈಲು ಇರ್ಷಾದ್ ದಾರಿಮಿ ಶುಭ ಹಾರೈಸಿದರು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮತ್ತು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.

ಈ ಸಂದರ್ಭ ತುಳು ಅಕಾಡಮಿ ಅಧ್ಯಕ್ಷ ಎ.ಸಿ.ಭಂಡಾರಿ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್.ರಾಡ್ರಿಗಸ್, ಜಿಪಂ ಸದಸ್ಯರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮುಹಮ್ಮದ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಜೆಡಿಎಸ್ ಮುಖಂಡ ಮಹಮ್ಮದ್ ಶಫಿ, ಕಾಂಗ್ರೆಸ್ ಮುಖಂಡರಾದ ಮುಹಮ್ಮದ್ ಆಲಿ, ಗಣೇಶ್, ನವೀನ್ ಡಿಸೋಜ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಮಾಯಿಲಪ್ಪ ಸಾಲಿಯಾನ್, ಹೇಮನಾಥ ಶೆಟ್ಟಿ ಪುರಸಭೆ ಸದಸ್ಯರು, ತಾಪಂ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago