Featured

ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಖೇಲ್‌ ರತ್ನ ಪ್ರಶಸ್ತಿ ಘೋಷಣೆ – vishwanews24

ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಖೇಲ್‌ ರತ್ನ ಘೋಷಣೆ

ನವದೆಹಲಿ: ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ 2 ಕಂಚಿನ ಪದಕ ಗೆದ್ದ ಮನು ಭಾಕರ್‌  ಮತ್ತು ವಿಶ್ವ ಚೆಸ್‌ ಚಾಂಪಿಯನ್‌ ಶಿಪ್‌ ಗೆದ್ದ ಡಿ ಗುಕೇಶ್‌  ಅವರಿಗೆ ಖೇಲ್‌ ರತ್ನ ಪ್ರಶಸ್ತಿ ಘೋಷಣೆಯಾಗಿದೆ.

ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್  ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಮನು ಭಾಕರ್‌, ಗುಕೇಶ್‌ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮತ್ತು ಸರಿಯಾದ ಪರಿಶೀಲನೆಯ ನಂತರ ಕ್ರೀಡಾಪಟುಗಳು, ತರಬೇತುದಾರರು, ವಿಶ್ವವಿದ್ಯಾಲಯ ಮತ್ತು ಘಟಕಗಳಿಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

24 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

39 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago