Featured

ಮನೆಗೆ ಬೆಂಕಿ ತಗುಲಿ ಎಂಟು ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರು ಮೃತ್ಯು – Vishwanews24

ಮನೆಗೆ ಬೆಂಕಿ ತಗುಲಿ ಎಂಟು ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರು ಮೃತ್ಯು – Vishwanews24

ಕೊಚ್ಚಿನ್: ಕೇರಳದ ವರ್ಕಲಾದ ದಳವಪುರಂನಲ್ಲಿ ಮನೆಗೆ ಬೆಂಕಿ ತಗುಲಿ ಎಂಟು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಐದು ಜನರು ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಮೃತರನ್ನು ವರ್ಕಲಾದಲ್ಲಿ ಪ್ರತಾಪನ್ ಅವರು ತರಕಾರಿ ಮಾರಾಟಗಾರರಾಗಿದ್ದ ಪ್ರತಾಪನ್ (62), ಶೆರ್ಲಿ (53), ಅಭಿರಾಮಿ (25), ಅಖಿಲ್ (29) ಮತ್ತು ಅಭಿರಾಮಿ ಅವರ ಎಂಟು ತಿಂಗಳ ಮಗ ರಿಯಾನ್ ಎಂದು ಗುರುತಿಸಲಾಗಿದೆ.

ಈ ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಪ್ರತಾಪನ್ ಅವರ ಹಿರಿಯ ಮಗ ನಿಖಿಲ್ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಬೆಂಕಿ ಕಾಣಿಸಿಕೊಂಡ ತಕ್ಷಣ ನೆರೆಹೊರೆಯವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಐದು ಬೈಕ್ ಗಳು ಸುಟ್ಟುಹೋಗಿದ್ದು, ಮನೆಯಲ್ಲಿದ್ದ ಹವಾನಿಯಂತ್ರಣಗಳು ಕೂಡ ನಾಶವಾಗಿವೆ.

 

Vishwa News 24

Recent Posts

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

7 seconds ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

33 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

38 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago