ಶಿವಮೊಗ್ಗ: ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ನಡೆದಿದೆ.
ಸಾಗರ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲಸಕ್ಕೆ ಹೋಗು ಎಂದು ಮನೆಯವರು ಹೇಳಿದ್ದಕ್ಕೆ ಮನನೊಂದು ಯುವಕ ಫೆಬ್ರವರಿ 19ರಂದು ಜ್ಯೂಸ್‌ಗೆ ಇಲಿಪಾಷಾಣ ಬೆರಸಿಕೊಂಡು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ.
ವಿಷಯ ತಿಳಿದ ಕೂಡಲೇ ಯುವಕನ ಪೋಷಕರು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…