Featured

ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ – Vishwanews24

ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಶಿವಮೊಗ್ಗ: ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ  ಜಿಲ್ಲೆಯ ಭದ್ರಾವತಿ  ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ನಡೆದಿದೆ.

ಸಾಗರ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲಸಕ್ಕೆ ಹೋಗು ಎಂದು ಮನೆಯವರು ಹೇಳಿದ್ದಕ್ಕೆ ಮನನೊಂದು ಯುವಕ ಫೆಬ್ರವರಿ 19ರಂದು ಜ್ಯೂಸ್‌ಗೆ ಇಲಿಪಾಷಾಣ ಬೆರಸಿಕೊಂಡು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ.

ವಿಷಯ ತಿಳಿದ ಕೂಡಲೇ ಯುವಕನ ಪೋಷಕರು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago