ಬೆಂಗಳೂರು,: ಕೃಷಿ ಸಚಿವ ಬಿ.ಸಿ ಪಾಟೀಲ್ ಮಂಗಳವಾರ , ಹಿರೇಕೆರೂರು ನಗರದಲ್ಲಿರುವ ತಮ್ಮ ನಿವಾಸದಲ್ಲೇ ಕೊರೊನಾ ಲಸಿಕೆ ಪಡೆದಿದ್ದು, ಅದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರಾಜೇಂದ್ರ ದೊಡ್ಡಮನಿ ಮತ್ತು ತಾಲೂಕು ಆರೋಗ್ಯಾಧಿಕಾರಿ ಜೆಡ್. ಆರ್. ಮಕಾಂದಾರ್ ಅವರಿಗೆ ನೋಟಿಸ್ ನೀಡಲಾಗಿದೆ.
ಕೊರೊನಾವೈರಸ್ ಶಿಷ್ಟಾಚಾರದ ಉಲ್ಲಂಘಿಸಿದ ಕಾರಣ ಸಚಿವರ ಕ್ರಮವನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಭೂಷಣ್ ತಿಳಿಸಿದ್ದು, ಈ ಘಟನೆಗೆ ಸಬಂಧಿಸಿದಂತೆ ವರದಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
ಉಡುಪಿ :ಕೋವಿಡ್ ಸುರಕ್ಷಾ ನಿಯಮ ಪಾಲಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
“ಆರೋಗ್ಯ ಕಾರ್ಯಕರ್ತರನ್ನು ಮನೆಗೆ ಕರೆಯಿಸಿ ಕೊವಿಡ್-19 ಲಸಿಕೆ ಪಡೆದುಕೊಂಡಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದ್ದು, ಸಚಿವರ ಮನೆಗೆ ಹೋಗಿ ಲಸಿಕೆ ಹಾಕಿದ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಮಂಗಳವಾರ ಹಿರೇಕೆರೂರುತಾಲೂಕು ಆರೋಗ್ಯಾಧಿಕಾರಿ ಮತ್ತು ಆರೋಗ್ಯ ಕಾರ್ಯಕರ್ತರನ್ನು ಕೃಷಿ ಸಚಿವ ಬಿ.ಸಿ. ಪಾಟೀಲ್ ತಮ್ಮ ಮನೆಗೆ ಕರೆಸಿಕೊಂಡು ತಾವು ಮತ್ತು ತಮ್ಮ ಪತ್ನಿಗೆ ಕೊವಿಡ್-19 ಲಸಿಕೆ ಹಾಕಿಸಿಕೊಂಡಿದ್ದರು.
ರಮೇಶ್ ಜಾರಕಿಹೊಳಿ ರಾಸಲೀಲೆ : ಸಂತ್ರಸ್ತೆ ಹೇಳಿಕೆಯ ನಂತರವೇ ಎಫ್‍ಐಆರ್ ದಾಖಲು -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…