Featured

ಮನೆ ಮಂಜೂರಾತಿ : ಅರ್ಜಿ ಆಹ್ವಾನ – Vishwanews24

ಉಡುಪಿ : ಮನೆ ಮಂಜೂರಾತಿ : ಅರ್ಜಿ ಆಹ್ವಾನ – Vishwanews24

      ಉಡುಪಿ: ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿಗೆ ಬಸವ ವಸತಿ ಯೋಜನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಹೊಸಮನೆ ನಿರ್ಮಿಸಲು ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ಹಾಗೂ ಅಲ್ಪಸಂಖ್ಯಾತ ವರ್ಗದ ಸ್ವಂತ ನಿವೇಶನ ಹೊಂದಿದವರಿAದ ಅರ್ಜಿ ಆಹ್ವಾನಿಸಲಾಗಿದೆ.

ಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸುವ0ತೆ ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

14 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

15 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago