Featured

ಮಫ್ಲರ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿ- vishwanews24

ಮಫ್ಲರ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ

ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಮಫ್ಲರ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ರಂಗಾಫುರ ಗ್ರಾಮದಲ್ಲಿ ನಡೆದಿದೆ. ರಂಗಾಪುರದ ಚಂದ್ರಶೇಖರ್ ಎಂಬವರ ಪುತ್ರ ಪ್ರಜ್ವಲ್(15 ವ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಹೊಳಲ್ಕೆರೆ ವಾಗ್ದೇವಿ ಶಾಲೆ ಯಲ್ಲಿ ಹತ್ತನೇ ತರಗತಿ ವ್ಯಾಸಾಂಗ ಮಾಡುತ್ತಿದ್ದನು.

 

ಶಾಲೆಯಲ್ಲಿ ನಡೆಸಲಾಗಿದ್ದ ಪರೀಕ್ಷೆಗೆ ಆತ ಹಾಜರಾಗಿರಲಿಲ್ಲ. ಹೀಗಾಗಿ ಶಾಲಾ ಶಿಕ್ಷಕರು ಪೋಷಕರನ್ನು ಕರೆದುಕೊಂಡು ಬರುವಂತೆ ಬಾಲಕನಿಗೆ ಹೇಳಿದ್ದಾರೆ. ಶಾಲೆಯಿಂದ ಮರಳಿ ಮನೆಗೆ ಬಂದವನು ನಾನು ಓದಿಕೊಳ್ಳುತ್ತೇನೆ ಎಂದು ಹೇಳಿ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಲ್ಲಿ ಮಫ್ಲರ್‌ನಿಂದ ನೇಣು ಬಿಗಿದುಕೊಂಡಿದ್ದಾನೆ. ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

14 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

15 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

15 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago