Featured

ಮಮತಾ ಜೀ ನೀವು ನಿಮ್ಮ ಎಲ್ಲಾ ಮಿತಿಗಳನ್ನು ಮೀರಿದ್ದೀರಿ : ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‌ -Vishwanews24

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೆನ್ನೆಗೆ ಪ್ರಜಾಪ್ರಭುತ್ವದ ಹೊಡೆತ ನೀಡಬೇಕು ಎಂದು ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಎಲ್ಲಾ ಮಿತಿಗಳನ್ನು ಮೀರಿದ್ದಾರೆ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್​ ಅವರು ಕಿಡಿ ಕಾರಿದ್ದಾರೆ.

ಮಮತಾ ವಿರುದ್ಧ ಟ್ವೀಟ್​ ಮಾಡಿರುವ ಸುಷ್ಮಾ ‘ಮಮತಾ ಜಿ ನೀವು ಇಂದು ಎಲ್ಲಾ ಮಿತಿಗಳನ್ನು ಮೀರಿದ್ದೀರಿ. ನೀವು ಒಂದು ರಾಜ್ಯದ ಮುಖ್ಯಮಂತ್ರಿ, ಮೋದಿ ಅವರು ದೇಶದ ಪ್ರಧಾನ ಮಂತ್ರಿ. ನಾಳೆ ನೀವು ಅವರೊಂದಿಗೆ ಮಾತುಕತೆ ನಡೆಸಲೇ ಬೇಕು. ಹಾಗಾಗಿ ನಾನು ನಿಮಗೆ ಬಶೀರ್​ ಬದ್ರ್​ ಅವರ ಶಾಯಿರಿಯನ್ನು ನೆನಪಿಸುತ್ತಿದ್ದೇನೆ. ನನ್ನ ವಿರುದ್ಧ ಎಷ್ಟು ಬೇಕಾದರೂ ಹಗೆ ಸಾಧಿಸು, ಆದರೆ ಮುಂದೊಂದು ದಿನ ನಾವು ಸ್ನೇಹಿತರಾದಾಗ ಅದರಿಂದ ನಿನಗೆ ನಾಚಿಕೆಯಾಬಾರದು’ ಎಂದು ತಿಳಿಸಿದ್ದಾರೆ.

ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿ ಕಾರಿದ ಮಮತಾ ಬ್ಯಾನರ್ಜಿ ‘ನನಗೆ ಹಣ ಮುಖ್ಯವಲ್ಲ. ಹಾಗಾಗಿಯೇ ಮೋದಿ ಅವರು ಬಂಗಾಳಕ್ಕೆ ಬಂದು ನಮ್ಮ ಪಕ್ಷವನ್ನು ತೊಲಾಬಾಜ್​ (ಸಂಘಟಿತ ಸುಲಿಗೆ ಮಾಡುವವರು) ಎಂದು ಆರೋಪಿಸಿದ್ದಾರೆ. ಹೀಗಾಗಿ ಅವರ ಕೆನ್ನೆಗೆ ಪ್ರಜಾಪ್ರಭುತ್ವದ ಹೊಡೆತ ನೀಡಬೇಕು ಎನಿಸುತ್ತಿದೆ ಎಂದು ತಿಳಿಸಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago