Featured

ಮಲತಾಯಿಯೊಂದಿಗೆ ಪ್ರೇಮಾಂಕುರವಾಗಿ ಮದುವೆಯಾದ ಪುತ್ರ ; ದೂರು ದಾಖಲಿಸಿದ ತಂದೆ – Vishwnaews24

ಮಲತಾಯಿಯೊಂದಿಗೆ ಪ್ರೇಮಾಂಕುರವಾಗಿ ಮದುವೆಯಾದ ಪುತ್ರ ; ದೂರು ದಾಖಲಿಸಿದ ತಂದೆ

ರುದ್ರಪುರ: ಉತ್ತರಾಖಂಡದ ರುದ್ರಪುರದಲ್ಲಿ ಯುವಕನೊಬ್ಬ 38 ವರ್ಷದ ಮಲತಾಯಿಯೊಂದಿಗೆ ಪ್ರೇಮಾಂಕುರವಾಗಿ, ಓಡಿ ಹೋಗಿ ವಿವಾಹವಾದ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆಯಿಂದ ಆಘಾತಗೊಂಡಿರುವ ತಂದೆ ಪುತ್ರನ ವಿರುದ್ಧವೇ ದೂರು ನೀಡಿದ್ದಾರೆ.

55 ವರ್ಷದ ತಂದೆ 11 ವರ್ಷ ಹಿಂದೆ ಮೊದಲ ಪತ್ನಿ ನಿಧನರಾದ ಬಳಿಕ ಎರಡನೇ ವಿವಾಹವಾಗಿದ್ದು, ಈ ಎರಡನೇ ಪತ್ನಿಯನ್ನೇ ಈಗ ಮೊದಲ ಪತ್ನಿಯ ಪುತ್ರ ವಿವಾಹವಾಗಿದ್ದಾನೆ.

ಇನ್ನು ನನ್ನ ಮೊದಲನೇ ಪತ್ನಿಯ ಪುತ್ರ, ನನ್ನ ಎರಡನೇ ಪತ್ನಿಯನ್ನು ಅಕ್ರಮವಾಗಿ ವಿವಾಹವಾಗಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಎರಡನೇ ಪತ್ನಿ ನನ್ನ ಜತೆಗೆ ಮನೆಗೆ ಮರಳಲು ನಿರಾಕರಿಸಿದ್ದಾಳೆ. ಆಕೆ ಮನೆಯಿಂದ 20000 ರೂಪಾಯಿ ತೆಗೆದುಕೊಂಡು ಹೋಗಿದ್ದಾಳೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago