Featured

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜ.13 ರಿಂದ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ.. Vishwanews24

*ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜ.13 ರಿಂದ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ.*

ಉಡುಪಿ :ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಜನವರಿ 13 ರಿಂದ ಜನವರಿ 21 ರವರೆಗೆ ನಡೆಯಲಿದೆ.

ಕಲಾತ್ಮಕವಾದ ಪ್ರದರ್ಶನವು ಆಭರಣಗಳ ಮೂಲಕ ನಮ್ಮ ದೇಶದ ಕಲೆ ಮತ್ತು ಪರಂಪರೆಯ ಅದ್ಭುತ ಅಭಿವ್ಯಕ್ತಿಯಾಗಿದೆ.ಪ್ರತಿಯೊಂದು ಭಾಗ ನಮ್ಮ ಮಾಸ್ಟರ್ ಕುಶಲಕರ್ಮಿಗಳ ನುರಿತ ಕಲಾತ್ಮಕತೆ ಮತ್ತು ಪರಿಣತಿಗೆ ಸಾಕ್ಷಿಯಾಗಿದೆ. ಸಾಂಪ್ರಾದಾಯಿಕದಿಂದ ಸಮಕಾಲೀನ ವಿನ್ಯಾಸಗಳವರೆಗೆ ವಿಶೇಷ ಪ್ರದರ್ಶನಕ್ಕಾಗಿ ನಾವು ಸಿಗ್ನೇಚರ್ ಮೇರು ಕೃತಿಗಳ ಒಂದು ಶ್ರೇಣಿಯನ್ನು ಸಂಗ್ರಹಸಿದ್ದು ಇಲ್ಲಿ ಪ್ರತಿ ಆಭರಣದಲ್ಲೂ ಕಲಾತ್ಮಕ ಕಾವ್ಯಕ್ಕೆ ಸಾಕ್ಷಿಯನ್ನು ನೀಡುತ್ತಿದ್ದೇವೆ.

ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ. ಈ ಪ್ರದರ್ಶನವನ್ನು ವಿಶೇಷ ಅತಿಥಿಗಳಾದ ಶ್ರೀಮತಿ ಆಶಾ ಆರ್ ಶೆಟ್ಟಿ,ಶ್ರೀಮತಿ ಶಾಲೆಟ್ ವಾಲ್ಟರ್ ಮಾತಾಯಾಸ್,ಶ್ರೀಮತಿ ಲಕ್ಷ್ಮಿ ಅಂಕಿತ ಆಚಾರ್ಯ ಕಾರ್ಯಕ್ರಮವನ್ನು ಅದ್ದೂರಿಯಾಗಿ ಅನಾವರಣಗೊಳಿಸಲಿದ್ದಾರೆ,

‘ ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು , ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. ‘ ಪ್ರಶಿ’ಯದಲ್ಲಿ ರುಬಿ , ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು ,’ ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ . ‘ ಎರ ‘ ಆನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಈ ಪ್ರದರ್ಶನದ ವಿಶೇಷವಾಗಿದೆ. ಸಂಪೂರ್ಣ ಪಾರದರ್ಶಕ ,ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ , ಬೈಬ್ಯಾಕ್ ಗ್ಯಾರಂಟಿ , ಉಚಿತ ವಿಮೆ , ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು , 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಳಾಗಿವೆ .

ಈ ಸಂದರ್ಭದಲ್ಲಿ ಗ್ರಾಹಕರಿಗೆ ಚಿನ್ನಾಭರಣಗಳ ಮೇಲೆ ಫೇರ್ ಪ್ರೈಸ್ ಪ್ರೋಮಿಸ್,ವಿಶೇಷವಾಗಿ ಜ.13 ಹಾಗೂ 14 ರಂದು ಡೈಮಂಡ್ಸ್ ಮೇಲೆ ಶೇ.25 ರ ತನಕ ರಿಯಾಯಿತಿ, ಬ್ರಾಂಡೆಡ್‌ ವಾಚ್‌ಗಳಾದ,ಟಿಸ್ಸೋಟ್,ರೇಡೋ,ಫಾಸಿಲ್,ಟೈಮಕ್ಸ್,ಸೀಕೋ,ಆಲ್ಬೋ ವಾಚ್ ಗಳ ಮೇಲೆ ಕಡಿತ ಇದೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

14 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

15 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

15 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

16 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

16 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

16 hours ago