ಉಡುಪಿ :ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 6 ರಿಂದ ಮಾ.14 ರವರೆಗೆ ನಡೆಯುತ್ತಿದೆ . ಆರ್ಟಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ. ‘ ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು ,’ ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ . ‘ ಪ್ರಶಿ’ಯಲ್ಲಿ ರುಬಿ , ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು , ‘ ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ . ‘ ಏರ ‘ ಅನ್ನಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹವಾದರೆ ‘ ಹಾಯ್ ‘ ಯಲ್ಲಿ ಯುವತಿಯರ ಮನಸೆಳೆಯುವ ಮನಮೋಹಕ ಆಭರಣಗಳಿವೆ . ‘ ಸ್ಟಾರ್ಲೆಟ್’ನಲ್ಲಿ ಚಿಕ್ಕ ಮಕ್ಕಳಿಗಾಗಿ ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ಚಿನ್ನಾಭರಣಗಳು ಈ ಪ್ರದರ್ಶನದ ವಿಶೇಷವಾಗಿದೆ . ಈ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸಂಪೂರ್ಣ ಪಾರದರ್ಶಕ , ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ , ಬೈಬ್ಯಾಕ್ ಗ್ಯಾರಂಟಿ , ಉಚಿತ ವಿಮೆ , ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು , 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಳಾಗಿವೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ . ಈ ಸಂದರ್ಭದಲ್ಲಿ ಗ್ರಾಹಕರಿಗೆ ಭಾರತದಾದ್ಯಂತ ಚಿನ್ನಾಭರಣಗಳಿಗೆ ಒನ್ ಇಂಡಿಯಾ ಒನ್ ಗೋಲ್ಡ್ ರೇಟ್ , ಶುದ್ಧ ಚಿನ್ನ ಸುಂದರ ವಿನ್ಯಾಸಗಳು ನ್ಯಾಯ ಸಮ್ಮತವಾದ ತಯಾರಿಕಾ ಶುಲ್ಕ ಇದು ನ್ಯಾಯಯುತ ಬೆಲೆಯ ಭರವಸೆ, ಬ್ರಾಂಡೆಡ್ ವಾಚ್‌ಗಳ ಮೇಲೆ ವಿಶೇಷ ಕಡಿತ ನೀಡಲಾಗುವುದು ಎಂದು ಪತ್ರರಿಕಾಗೋಷ್ಠಿಯಲ್ಲಿ ಸಂಸ್ಥೆಯ ಮ್ಯಾನೇಜರ್ ರಾಘವೇಂದ್ರ ನಾಯಕ್ ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜರ್ ತಂಜ್ಞಿಲ್ ಉಪಸ್ಥಿತರಿದ್ದರು.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…