ತಿರುವನಂತಪುರ: ನಿವಿನ್ ಪೌಲಿ ಅಭಿನಯದ “ಆಕ್ಷನ್ ಹೀರೋ ಬಿಜು” ಚಿತ್ರದಲ್ಲಿ ಖಳನಾಯಕ ಪಾತ್ರದ ಮೂಲಕ ಹೆಸರುವಾಸಿಯಾದ ಮಲಯಾಳಂ ನಟ ಎನ್ ಡಿ ಪ್ರಸಾದ್ (43) ಕೊಚ್ಚಿ ಬಳಿಯ ಕಲಮಸ್ಸೆರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಶನಿವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. 2016ರಲ್ಲಿ ಬಿಡುಗಡೆಯಾಗಿದ್ದ ‘ಆ್ಯಕ್ಷನ್ ಹಿರೋ ಬಿಜು‘ ಸಿನಿಮಾದಲ್ಲಿ ಅವರು ಖಳನ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು.
ಖಳನಾಯಕನ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಅವರು ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು.. ಡ್ರಗ್ಸ್ ಪ್ರಕರಣ ಸೇರಿದಂತೆ ಅವರ ಮೇಲೆ ಹಲವು ಪೊಲೀಸ್ ಪ್ರಕರಣಗಳು ದಾಖಲಾಗಿದ್ದವು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…