ಉಡುಪಿ

ಮಲ್ಪೆ:ಮಾದಕ ವಸ್ತು ಸೇವನೆ ಪ್ರಕರಣ  ; ಓರ್ವ ಯುವಕ ಪೊಲೀಸರ ವಶ – Vishwanews24

ಮಲ್ಪೆ:ಮಾದಕ ವಸ್ತು ಸೇವನೆ ಪ್ರಕರಣ  ; ಓರ್ವ ಯುವಕ ಪೊಲೀಸರ ವಶ

ಮಲ್ಪೆ : ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಯುವಕನನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಲ್ಪೆ ಠಾಣಾ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿದ್ದ ಸರದಾರ್‌ ನದಿಂ ಅಹಮ್ಮದ್‌ (27) ಎಂಬಾತನನ್ನು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಈತನ ವಿರುದ್ದ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

5 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

5 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

6 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

6 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

6 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

6 hours ago