ಮಲ್ಪೆ : ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಯುವಕನನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಲ್ಪೆ ಠಾಣಾ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿದ್ದ ಸರದಾರ್ ನದಿಂ ಅಹಮ್ಮದ್ (27) ಎಂಬಾತನನ್ನು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಈತನ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…