ಮಲ್ಪೆ: ಕಳವು ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರಳನ್ನು ವಾಹನ ಸಮೇತ ಮಲ್ಪೆ ಪೊಲೀಸರು ಹಿಡಿದು ಮರಳು ಹಾಗೂ ವಾಹನ ಚಾಲಕನನ್ನು ವಶಪಡಿಸಿಕೊಂಡಿರುವ ಘಟನೆ ಅ. 2ರಂದು ನಡೆದಿದೆ.
ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಸಂತೆಕಟ್ಟೆ ಕಡೆಗೆ ಅನುಮಾನಸ್ಪದವಾಗಿ ಟಿಪ್ಪರ್ ಅನ್ನು ಚಲಾಯಿಸಿಕೊಂಡು ಬರುವುದನ್ನು ಗಮನಿಸಿದ ಪೊಲೀಸರು ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ವಾಹನವನ್ನು ತಡೆದು ನಿಲ್ಲಿಸಿದ್ದರು.
ವಾಹನವನ್ನು ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಮರಳನ್ನು ಅಕ್ರಮ ಸಾಗಾಟ ಮಾಡುತ್ತಿರುವ ಪತ್ತೆಯಾಗಿದೆ. ವಾಹನ ಚಾಲಕ ಪ್ರಭು ಡಿ. ಸನಗಿನ್‌ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಮರಳನ್ನು ಮೂಲ್ಕಿಯ ಸಂಕಲಕರೆ ಪಟ್ಟೆಕ್ರಾಸ್ ಎಂಬಲ್ಲಿರುವ ಸಿನೋಜ್ ಅವರು ದಕ್ಕೆಯಿಂದ ತಂದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…