ಮಲ್ಪೆ : ಇಲ್ಲಿನ ಬೀಚ್ ಬಳಿ ಅಗ್ನಿ ಅವಘಡ ಸಂಭವಿಸಿ ಹೋಟೆಲ್ ಸಂಪೂರ್ಣ ಭಸ್ಮವಾಗಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು ಹೋಟೆಲ್ ಒಳಗಿದ್ದ ಉಪಕರಣಗಳು ಸುಟ್ಟು ಹೋಗಿದ್ದು ಸುಮಾರು 15 ಲಕ್ಷ ರೂಪಾಯಿಗೂ ಹೆಚ್ಚಿನ ನಷ್ಟ ಸಂಭವಿಸಿದೆ.
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…