Featured

ಮಲ್ಪೆ: ಅಪಾರ್ಟ್ಮೆಂಟ್ ನ ಮಹಡಿಯಲ್ಲಿ ಜೇನು ತೆಗೆಯುವುದನ್ನು ನೋಡುತ್ತಿದ್ದ ಬಾಲಕ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು – Vishwanews24

ಮಲ್ಪೆ: ಅಪಾರ್ಟ್ಮೆಂಟ್ ನ ಮಹಡಿಯಲ್ಲಿ ಜೇನು ತೆಗೆಯುವುದನ್ನು ನೋಡುತ್ತಿದ್ದ ಬಾಲಕ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು

ಮಲ್ಪೆ: ಅಪಾರ್ಟ್ಮೆಂಟ್ ನ ಮಹಡಿಯಲ್ಲಿ ಜೇನು ತೆಗೆಯುವುದನ್ನು ನೋಡುತ್ತಿದ್ದ 13 ವರ್ಷದ ಬಾಲಕ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದ ಘಟನೆ ನ್ನರ್ಪಾಡಿ ಜಯದುರ್ಗಾ ದೇವಸ್ಥಾನದ ಸಮೀಪ ಸೆ.೨೨ರ ಗುರುವಾರ ನಡೆದಿದೆ.

ಮೃತ ಬಾಲಕನನ್ನು ಆಂದ್ರಪ್ರದೇಶ ಮೂಲದ ಮುಕೇಶ ಕುಮಾರ ಹಾಗೂ ರೀನಾ ಮಂಡೆಲ್ ದಂಪರಿಗಳ ಪುತ್ರ ಆಶಿಕ್ (13 ವರ್ಷ) ಎಂದು ಗುರುತಿಸಲಾಗಿದೆ.

ಆಂದ್ರಪ್ರದೇಶ ಮೂಲದ ಕುಟುಂಬವೊಂದು ಮೂರು ದಿನದ ಹಿಂದೆ ಉಡುಪಿಗೆ ಬಂದು ಉದ್ಯಾವರ ಚರ್ಚ್ ಬಳಿ ವಾಸ ಮಾಡಿಕೊಂಡಿದ್ದು , ಊರೂರು ತಿರುಗಿ ಜೇನು ತೆಗೆಯುವಯುವ ಕೆಲಸ ಮಾಡಿಕೊಂಡಿದ್ದರು.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ಕುಟುಂಬ ಗುರುವಾರದಂದು ಬೆಳಿಗ್ಗೆ ಜಯದುರ್ಗಾ ದೇವಸ್ಥಾನದ ಎದುರು ಇರುವ ಖಾಸಗಿ ಅಪಾರ್ಟ್ಮೆಂಟ್ ನಲ್ಲಿ ಮೇಲುಗಡೆ ಜೇನಿರುವುದನ್ನು ನೋಡಿ ಪ್ಲಾಟಿನ ವಾರೀಸುದಾರರಾದ ಜಗದೀಶ ಕಾಮತ್ ರವರಲ್ಲಿ ಜೇನು ತೆಗೆಯುವ ಬಗ್ಗೆ ವಿಚಾರಿಸಿದ್ದಾರೆ. ಜಗದೀಶ್ ಕಾಮತ್ ರವರು ಜೇನು ತೆಗೆಯಲು ಒಪ್ಪಿಗೆ ನೀಡಿದ್ದು, ಹೀಗಾಗಿ ಅಂದೇ ಬೆಳಿಗ್ಗೆ 09:30 ತ ವೇಳೆ ಅಪಾರ್ಟ್ಮೆಂಟ್ ಮೇಲೆ ಹೋಗಿ ಜೇನು ತೆಗೆಯುತ್ತಿದ್ದಾಗ, ಮಹಡಿಯಲ್ಲಿ ನಿಂತು ಅದನ್ನು ಗಮನಿಸುತ್ತಿದ್ದ ಬಾಲಕ ಆಶಿಕ್ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ. ಇದರಿಂದ ತಲೆಗೆ ,ಎದೆಗೆ , ದೇಹದ ಇತರ ಭಾಗಗಳಿಗೆ ತೀವ್ರ ತರದ ಗಾಯವಾಗಿದ್ದು ಚಿಕಿತ್ಸೆಯ ಬಗ್ಗೆ ಉಡುಪಿ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದ್ದಾರೆ ಎಂದು ಬಾಲಕನ ತಾಯಿ ನೀಡಿದ ದೂರಿನಂತೆ ಪ್ರಕರಣ ಪ್ರಕರಣದಲ್ಲಿ ದಾಖಲಾಗಿದೆ.

ಉಡುಪಿ: ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ 11 ಮಂದಿ PFI ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು – Vishwanews24

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago