ಮಲ್ಪೆ: ಮಲ್ಪೆಯಲ್ಲಿ ಮೀನುಗಾರಿಕೆ ಬೋಟ್ ನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ.
ಉಡುಪಿ ಜಿಲ್ಲೆಯ ಹೆಜಮಾಡಿಯ ರಮೇಶ್ ಕೋಟ್ಯಾನ್ (75) ಮೃತ ಕಾರ್ಮಿಕ.ಇವರು ಮುಂಜಾನೆ ಎಂದಿನಂತೆ ಗರುಡ ಪರ್ಸಿನ್ ಬೋಟ್ ನಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ನೀರಿಗೆ ಬಿದ್ದಿದ್ದಾರೆ.
ಘಟನೆ ತಿಳಿದು ಆಪದ್ಭಾಂಧವ ಮುಳುಗು ತಜ್ಞ ಈಶ್ವರ್ ಸ್ಥಳಕ್ಕೆ ಧಾವಿಸಿದಾಗ ಮೀನುಗಾರ ಕಾರ್ಮಿಕ ಮೃತಪಟ್ಟಿದ್ದು, ಶವವನ್ನು ಮೆಲಕ್ಕೆತ್ತಿದ್ದಾರೆ.ಈ ಬಗ್ಗೆ, ಮಲ್ಪೆ ಠಾಣೆಯಲ್ಲಿ ಪುಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…