ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಅವರು ನ.19ರ ಬುಧವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಎಂದಿನಂತೆ ಶಾಲೆಗೆ ಕರ್ತವ್ಯಕ್ಕೆ ತೆರಳಿದ ಗಣೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಾರ್ಪಳ್ಳಿ ನಿವಾಸಿಯಾಗಿದ್ದ ಇವರು ಸ್ಥಳೀಯ ಗೆಳೆಯರ ಬಳಗ, ಭಜನ ಮಂಡಳಿ ಹಾಗೂ ಗದ್ದಿಗೆ ಅಮ್ಮನವರ ಸಮಿತಿಯಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…