Featured

ಮಲ್ಪೆ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವು ; ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು – vishwanews24

ಮಲ್ಪೆ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವು, ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು

ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಅವರು ನ.19ರ ಬುಧವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಎಂದಿನಂತೆ ಶಾಲೆಗೆ ಕರ್ತವ್ಯಕ್ಕೆ ತೆರಳಿದ ಗಣೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಾರ್ಪಳ್ಳಿ ನಿವಾಸಿಯಾಗಿದ್ದ ಇವರು ಸ್ಥಳೀಯ ಗೆಳೆಯರ ಬಳಗ, ಭಜನ ಮಂಡಳಿ ಹಾಗೂ ಗದ್ದಿಗೆ ಅಮ್ಮನವರ ಸಮಿತಿಯಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Vishwa News 24

Recent Posts

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

10 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

19 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

28 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

35 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

58 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

1 hour ago