ಉಡುಪಿ: ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿರುವ ಘಟನೆ ನಡೆದಿದೆ.
ಬೆಂಗಳೂರು ಮೂಲದವರೆನ್ನಲಾದ ಇಬ್ಬರು ಯುವಕರು ಮತ್ತು ಮೂವರು ಯುವತಿಯರು ಸೇರಿದಂತೆ ಒಟ್ಟು 5 ಮಂದಿ ನೀರಿಗೆ ಇಳಿದಿದ್ದು, ಇಬ್ಬರು ಯುವಕರು ನೀರಿನಲ್ಲಿ ಈಜಲು ಮುಂದಾಗಿದ್ದರು. ಈಜುತ್ತಾ ಮುಂದೆ ಹೋದ ಅವರು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು.
ಇನ್ನು ಈ ಸಂದರ್ಭದಲ್ಲಿ ಅವರ ಬೊಬ್ಬೆ ಕೇಳಿ ಸ್ಥಳೀಯ ಸೀಬರ್ಡ್ ಮತ್ತು ಡೆಲ್ಟಾ ಬೋಟ್ ಹಾಗೂ ವಾಟರ್ ಸ್ಪೋರ್ಟ್ಸ್ ಬೋಟುಗಳ ಸಿಬಂದಿ ವಿವೇಕ್ ಪುತ್ರನ್, ರಮೇಶ್ ಬಂಗೇರ, ಕೃಷ್ಣ ಅವರು ತಕ್ಷಣ ಧಾವಿಸಿ ಬಂದರು ಬೋಟಿನ ಸಹಾಯದಿಂದ ಮುಳುಗುತ್ತಿದ್ದ ಇಬ್ಬರನ್ನೂ ರಕ್ಷಿಸಿದ್ದಾರೆ.
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…
ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…