Featured

ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು  ವ್ಯಕ್ತಿ ನಾಪತ್ತೆ  – Vishwanews24

ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು  ವ್ಯಕ್ತಿ ನಾಪತ್ತೆ

ಮಲ್ಪೆ:  ಮನೆಯಿಂದ ಹೋದ ವ್ಯಕ್ತಿಯೋರ್ವರು ನಾಪತ್ತೆಯಾದ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನೇಜಾರು ನಿಡಂಬಳ್ಳಿ ನಿವಾಸಿ ಪ್ರವೀಣ್ ಬೆಳ್ಚಡ (44) ಕಾಣೆಯಾದ ವ್ಯಕ್ತಿ. ಅವರ ಸಂಬಂಧಿ ಪ್ರಕಾಶ್ ನೀಡಿದ ದೂರು ನೀಡಿದ್ದಾರೆ.

ಅಕ್ಟೋಬರ್ 18 ರಂದು ಪ್ರವೀಣ್ ಮನೆ ಬಿಟ್ಟು ತೆರಳಿದ್ದು ಬಳಿಕ ಹಿಂತಿರುಗಲಿಲ್ಲ. ಆರು ವರ್ಷಗಳ ಹಿಂದೆ ಪ್ರವೀಣ್ ಅವರು ಸಂಧ್ಯಾಳನ್ನು ಮದುವೆಯಾಗಿದ್ದು, ದಂಪತಿ ನಡುವೆ ಕೌಟುಂಬಿಕ ಮನಸ್ತಾಪವಿದ್ದು, ಅವರ ಪತ್ನಿ ಮತ್ತು ಮಗು ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಾರೆ.

ಪ್ರವೀಣ್ ತನ್ನ ಸಂಬಂಧಿ ಪ್ರಕಾಶ್ ಮನೆಯಲ್ಲಿ ಊಟ, ತಿಂಡಿ ಮಾಡುತ್ತಿದ್ದರು.

ಕಾರ್ಕಳ: ಸುಟ್ಟ ಸ್ಥಿತಿಯಲ್ಲಿ ಕಾರ್ಮಿಕನ ಮೃತ ದೇಹ ಪತ್ತೆ – Vishwanews24

ಪ್ರವೀಣ್ ಮನೆಗೆ ಬೀಗ ಹಾಕಿ ಕೀಯನ್ನು ಹೊರಗೆ ಇಟ್ಟಿರುವ ಬಗ್ಗೆ ಪ್ರವೀಣ್ ಪಕ್ಕದ ಮನೆಯವರು ಪ್ರಕಾಶ್ ಗೆ ಮಾಹಿತಿ ನೀಡಿದ್ದಾರೆ. ಸಂಬಂಧಿಕರು ಮನೆ ತೆರೆದು ನೋಡಿದಾಗ ನಾಪತ್ತೆಯಾಗಿದ್ದ ಪ್ರವೀಣ್ ತನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದ ಪತ್ರದಲ್ಲಿತ್ತು.

ಪ್ರವೀಣ್ 5.6 ಅಡಿ ಎತ್ತರ ಮತ್ತು ಗೋಧಿ ಮೈಬಣ್ಣ ಹೊಂದಿದ್ದಾನೆ. ಪ್ರವೀಣ್ ಬಗ್ಗೆ ಮಾಹಿತಿ ದೊರಕಿದ್ದಲ್ಲಿ ಸಾರ್ವಜನಿಕರು ಮಲ್ಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.

ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ಮೋದಿ: ವಿಶೇಷ ಪೂಜೆ ಸಲ್ಲಿಕೆ – Vishwanews24

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

31 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

39 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

47 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

54 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

1 hour ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

1 hour ago