Featured

ಮಲ್ಪೆ: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಮಲ್ಪೆ: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಲ್ಪೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೇಜಾರು ಸಮೀಪದ ಕೆಳಾರ್ಕಳಬೆಟ್ಟು ಎಂಬಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಕೆಳಾರ್ಕಳಬೆಟ್ಟು ನಿವಾಸಿ ಜಯಂತಿ ಎಸ್ ಅವರ ಮಗ ಸ್ವಸ್ತಿಕ್ (16) ಎಂದು ಗುರುತಿಸಲಾಗಿದೆ.

ಕೆಳಾರ್ಕಳಬೆಟ್ಟು ನಿವಾಸಿ ಜಯಂತಿ ಎಸ್ ಅವರ ಮಗ ಸ್ವಸ್ತಿಕ್ (16) ಮೃತ ವಿದ್ಯಾರ್ಥಿ. ಸ್ವಸ್ತಿಕ್ ಉಡುಪಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಜುಲೈ 27ರಂದು ಜಯಂತಿ ಅವರು ತನ್ನ ಮಗಳ ಮೆಡಿಕಲ್ ಸರ್ಟಿಫಿಕಟ್ ತರಲು ನೇಜಾರಿಗೆ ಹೋಗಿ ವಾಪಾಸ್ಸು ಮನೆಗೆ ಬಂದು ನೋಡಿದಾಗ ಸ್ವಸ್ತಿಕ್ ಮನೆಯ ಹಾಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

7 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

8 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

8 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

9 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

9 hours ago