ಮಲ್ಪೆ, : ನಾಳೆಯಿಂದ ಸೆ.15ರ ವರೆಗೆ ಮಲ್ಪೆ ಬೀಚ್, ಸೀವಾಕ್ ಪ್ರದೇಶದಲ್ಲಿ ನಡೆಸುವ ಪ್ರವಾಸೀ ಬೋಟ್ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ.
ಬೀಚ್, ಸೀವಾಕ್ ಪ್ರದೇಶದಲ್ಲಿ ನಡೆಸುವ ಪ್ರವಾಸೀ ಬೋಟ್ ಚಟುವಟಿಕೆಯೊಂದಿಗೆ ಸೈಂಟ್ ಮೆರೀಸ್ ದ್ವೀಪಕ್ಕೆ ತೆರಳುವ ಪ್ರವಾಸೀ ಬೋಟ್ ಚಟುವಟಿಕೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನುಸಾರವಾಗಿ 16ರಿಂದ ಸೆ. 15ರ ವರೆಗೆ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ಹೊರಡಿಸಿದೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…