ಉಡುಪಿ ಮಲ್ಪೆ ಬಂದರಿನ ಮೀನುಗಾರರ ಬಲೆಗೆ ಸಿಕ್ಕಿದ ಈ ಗೋಳಿ ಮೀನು ಇದೀಗ ಎರಡು ಲಕ್ಷಕ್ಕೂ ಅಧಿಕ ಮೊತ್ತಕ್ಕೆ ಸೇಲ್ ಆಗಿದೆ. ಆಳ ಸಮುದ್ರ ಮೀನುಗಾರಿಗೆ ತೆರಳಿದ್ದ ಬೋಟಿನ ಮೀನುಗಾರರ ಬಲೆಗೆ ಸಿಕ್ಕಿ ಹಾಕಿಕೊಂಡ ಲಕ್ಷ ಮೌಲ್ಯದ ಮತ್ಸ್ಯ ಇದಾಗಿದೆ.
ಇದನ್ನು ಔಷಧಿಗಳಿಗೆ ಬಳಕೆ ಮಾಡಲಾಗುತ್ತಿದ್ದು, ಇದೇ ಕಾರಣಕ್ಕೆ ಇದು ದುಬಾರಿಯಾಗಿದೆ ಎಂದು ಹೇಳಲಾಗುತ್ತಿದೆ. ಮಲ್ಪೆ ಬಂದರಿನಲ್ಲಿ ಈ ಮೀನು ಹರಾಜಿನಲ್ಲಿ ಸೇಲ್ ಆಗಿದೆ.
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…