ಉಡುಪಿ : ಮಲ್ಪೆ ಬಂದರಿನಲ್ಲಿ ನ. 03ರ ಬೆಳಗ್ಗಿನ ಜಾವ 4.30 ಗಂಟೆಗೆ ಇಲಾಖಾ ಅಧಿಕಾರಿಗಳು 16 ಅಪ್ರಾಪ್ತ ಮೀನು ಆಯುವ ಮಕ್ಕಳನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಉಡುಪಿ ಜಿಲ್ಲಾ ನಾಗರಿಕ ಸೇವಾ ಟ್ರಸ್ಟ್, ಹೊಸಬೆಳಕು ಸಂಸ್ಥೆ ಮಣಿಪಾಲ ಇವರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಶೇಖರ್ ಹೃದಯಾಘಾತದಿಂದ ನಿಧನ – Vishwanews24
ಈ ಸಂದರ್ಭ ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು 5 ಬಾಲಕರು ಸೇರಿ 16 ಮೀನು ಆಯುವ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಇವರ ವಶಕ್ಕೆ ನೀಡಲಾಯಿತು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೊ ಮತ್ತು ಸದಸ್ಯರು ಮಕ್ಕಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಿದ್ದಾರೆ .
ಮಂಗಳೂರು: ಅಕ್ರಮ ಗೋವು ವಧೆ ಪ್ರಕರಣ.. ಆರೋಪಿ ಆಸ್ತಿ ಮುಟ್ಟಗೋಲಿಗೆ ಅದೇಶ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…