Featured

ಮಲ್ಪೆ: ಬಂದರಿನಲ್ಲಿ ಮೀನು ಆಯುತಿದ್ದ 16 ಅಪ್ರಾಪ್ತ ಮಕ್ಕಳ ರಕ್ಷಣೆ – Vishwanews24

ಮಲ್ಪೆ: ಬಂದರಿನಲ್ಲಿ ಮೀನು ಆಯುತಿದ್ದ 16 ಅಪ್ರಾಪ್ತ ಮಕ್ಕಳ ರಕ್ಷಣೆ

ಉಡುಪಿ : ಮಲ್ಪೆ ಬಂದರಿನಲ್ಲಿ ನ. 03ರ ಬೆಳಗ್ಗಿನ ಜಾವ 4.30 ಗಂಟೆಗೆ ಇಲಾಖಾ ಅಧಿಕಾರಿಗಳು 16 ಅಪ್ರಾಪ್ತ ಮೀನು ಆಯುವ ಮಕ್ಕಳನ್ನು ಕಾರ್ಯಾಚರಣೆ‌ ನಡೆಸಿ ರಕ್ಷಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಉಡುಪಿ ಜಿಲ್ಲಾ ನಾಗರಿಕ ಸೇವಾ ಟ್ರಸ್ಟ್, ಹೊಸಬೆಳಕು ಸಂಸ್ಥೆ ಮಣಿಪಾಲ ಇವರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಶೇಖರ್ ಹೃದಯಾಘಾತದಿಂದ ನಿಧನ – Vishwanews24

ಈ ಸಂದರ್ಭ ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು 5 ಬಾಲಕರು ಸೇರಿ 16 ಮೀನು ಆಯುವ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಇವರ ವಶಕ್ಕೆ ನೀಡಲಾಯಿತು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೊ ಮತ್ತು ಸದಸ್ಯರು ಮಕ್ಕಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಿದ್ದಾರೆ .

ಮಂಗಳೂರು: ಅಕ್ರಮ ಗೋವು ವಧೆ ಪ್ರಕರಣ.. ಆರೋಪಿ ಆಸ್ತಿ ಮುಟ್ಟಗೋಲಿಗೆ ಅದೇಶ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago